ರೈತರ ಸಾಲ ಮನ್ನಾ ವಿಚಾರ: ರೈತರೊಂದಿಗೆ ಸಿಎಂ ಕುಮಾರಸ್ವಾಮಿ ಸಭೆ

ಬೆಂಗಳೂರು: ರೈತರ ಸಾಲ ಮನ್ನಾ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 30 ಜಿಲ್ಲೆಗಳ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಗತಿಪರ ರೈತರ ಜೊತೆ ಬುಧವಾರ ಸಭೆ ನಡೆಸುತ್ತಿದ್ದಾರೆ. ಉಪಮುಖ್ಯಮಂತ್ರಿ

Read more

ಮಂಗಳೂರು: ಮತ್ತೆ ಶುರುವಾದ ಮಳೆ

ಮಂಗಳೂರು: ಮಂಗಳವಾರ ಸುರಿದ ಭಾರಿ ಮಳೆಯಿಂದ ಆಗಿರುವ ಸಮಸ್ಯೆಗಳನ್ನು ನಿವಾರಿಸಲು ಬುಧವಾರ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಲಾಗಿದೆ. ಚರಂಡಿಯಲ್ಲಿ ತುಂಬಿರುವ ಹೂಳು ತೆರವುಗೊಳಿಸಬೇಕು. ಚರಂಡಿ ಅತಿಕ್ರಮಣವನ್ನು ತೆರವುಗೊಳಿಸಿ, ನೀರು

Read more

ಇಂದು ದಕ್ಷಿಣ ಕನ್ನಡ ಭೇಟಿ: ಡಿಸಿಎಂ ಪರಮೇಶ್ವರ

ಬೆಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಮಳೆ ವಿಚಾರವು ಇವತ್ತಿನ ಸಂಪುಟ ಸಭೆಯಲ್ಲಿ  ಚರ್ಚೆ ಆಗಲಿದೆ. ನಾನು ಇಂದು ದಕ್ಷಿಣ ಕನ್ನಡಕ್ಕೆ ಭೇಟಿ ನೀಡಲಿದ್ದೇನೆ’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ

Read more

ರಜನಿಕಾಂತ್ ನಟನೆಯ ‘ಕಾಲಾ’ ಸಿನಿಮಾ ಕರ್ನಾಟಕದಲ್ಲಿ ತೆರೆ ಕಾಣಲು ಅವಕಾಶ ಕೊಡುವುದಿಲ್ಲ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕರ್ನಾಟಕದ ವಿರುದ್ಧ ಹೇಳಿಕೆ ನೀಡಿದ್ದರಿಂದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ ಕಾಲಾ ಚಿತ್ರ ರಾಜ್ಯದಲ್ಲಿ ತೆರೆ ಕಾಣಲು ಅವಕಾಶ ನೀಡುವುದಿಲ್ಲ

Read more

ಹಿಂಬಾಗಿಲಿನಿಂದ ಅಧಿಕಾರ; ಕಾಂಗ್ರೆಸ್‌ ತಂತ್ರ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ‘ಕಾಂಗ್ರೆಸ್‌ ಪಕ್ಷವು ಜನಮತಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ. ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಕೆಲಸ ಮಾಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಕುಟುಕಿದರು. ನಗರದಲ್ಲಿ

Read more

ರಾಮನಗರ: ಸೈಕೋ ಕಿಲ್ಲರ್ ಬಂಧನ

ರಾಮನಗರ: ಎಂಟಕ್ಕೂ ಹೆಚ್ಚು ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಸೈಕೋ ಕಿಲ್ಲರ್‌ ದೊರೆ ಅಲಿಯಾಸ್ ಕತ್ತಲರಾಜ್‌ (50) ಎಂಬಾತನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ

Read more

ಮತ್ತೊಬ್ಬ ಬಿಜೆಪಿ ಶಾಸಕ ಕುಶಾಗ್ರ ಸಾಗರ್ ವಿರುದ್ಧ ಅತ್ಯಾಚಾರ ಆರೋಪ

ಲಖನೌ: ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಉತ್ತರಪ್ರದೇಶದ ಬದಾಯು ಪ್ರದೇಶದ ಯುವತಿಯೊಬ್ಬಳು ಬಿಜೆಪಿ ಶಾಸಕ ಕುಶಾಗ್ರ ಸಾಗರ್  ವಿರುದ್ಧ ದೂರು ದಾಖಲಿಸಿದ್ದಾರೆ. ಕುಶಾಗ್ರ ಸಾಗರ್ ಉತ್ತರಪ್ರದೇಶ

Read more

ಶಾಲೆಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ಹಂಚಿಕೆ

ಹನುಮಸಾಗರ: ಶೈಕ್ಷಣಿಕ ವರ್ಷದ ಪ್ರಾರಂಭದ ಮೇ 31 ರಂದು ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿಕೊಂಡು ಅವರಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಬೇಕಾಗಿರುವುದರಿಂದ ಸೋಮವಾರ ಪುಸ್ತಕ ಹಂಚಿಕೆ ಮಾಡಲಾಗಿದೆ ಎಂದು

Read more

ಪೊಲೀಸರೊಂದಿಗೆ ಸಂಸದರ ವಾಗ್ವಾದ, ತಳ್ಳಾಟ

ಕೊಪ್ಪಳ: ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆ ಸೋಮವಾರ ಪೊಲೀಸರೊಂದಿಗೆ ವಾಗ್ವಾದ, ತಳ್ಳಾಟಕ್ಕೆ ಕಾರಣವಾಯಿತು. ಗಡಿಯಾರ ಕಂಬದಿಂದ ಮೆರವಣಿಗೆ ಹೊರಟಿದ್ದ ಮುಖಂಡರನ್ನು ತಡೆದ ಪೊಲೀಸರು,

Read more

ಜಿಲ್ಲೆಯಲ್ಲಿ ಜನಜೀವನಕ್ಕೆ ತಟ್ಟದ ಬಂದ್‌ ಬಿಸಿ

ಕೋಲಾರ: ಬಿಜೆಪಿಯ ‘ಕರ್ನಾಟಕ ಬಂದ್‌’ ಕರೆಗೆ ಜಿಲ್ಲೆಯಲ್ಲಿ ಸೋಮವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಜನಜೀವನಕ್ಕೆ ಬಂದ್‌ನ ಬಿಸಿ ತಟ್ಟಲಿಲ್ಲ. ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಜೆಪಿಯು ಕೊಟ್ಟಿದ್ದ

Read more

ಉತ್ಸಾಹದಿಂದ ಶಾಲೆಗೆ ಮರಳಿದ ಮಕ್ಕಳು

ಕೋಲಾರ: ಎರಡು ತಿಂಗಳ ಬೇಸಿಗೆ ರಜೆಯ ನಂತರ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಸೋಮವಾರ ಪುನರಾರಂಭವಾದವು. ರಜೆಯ ಮಜಾ ಸವಿದ ವಿದ್ಯಾರ್ಥಿಗಳು ಮೊದಲ ದಿನ ಉತ್ಸಾಹದಿಂದ

Read more

‘ಇದು ರೈತರ ಪರ ಕಾಳಜಿಯಲ್ಲ’

ಸೋಮವಾರಪೇಟೆ: ‘ಕ್ಷೇತ್ರದಲ್ಲಿ ಹತ್ತು ಹಲವು ಸಮಸ್ಯೆಗಳಿದ್ದು, ಇವುಗಳನ್ನು ಪರಿಹರಿಸಲು ಕ್ಷೇತ್ರದ ಶಾಸಕರು ವಿಧಾನಸೌಧದಲ್ಲಿ ರೈತರ ಪರ ಹೋರಾಡುವ ಬದಲು, ಬಲವಂತದಿಂದ ಬಂದ್ ಮಾಡುವ ಮೂಲಕ ಗೂಂಡಾ ಪ್ರವೃತ್ತಿಯನ್ನು

Read more

‘ಸ್ವಚ್ಛತೆ ಕಡೆ ಗಮನ ಅತ್ಯಗತ್ಯ’

ಮಡಿಕೇರಿ: ಜೂನ್ 9ರ ತನಕ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸೋಮವಾರ ಚಾಲನೆ ನೀಡಿದರು. ನಗರದ ಜಿಲ್ಲಾ

Read more

ಸಂಭ್ರಮದೊಂದಿಗೆ ಹಾನಿಯನ್ನೂ ಸುರಿದ ಮಳೆ

ಕಾರವಾರ: ನಗರದಲ್ಲಿ ಸೋಮವಾರ ಸಂಜೆ ಮತ್ತು ಭಾನುವಾರ ರಾತ್ರಿ ಸುರಿದ ರಭಸದ ಗಾಳಿ, ಸಿಡಿಲು ಸಹಿತ ಭಾರಿ ಮಳೆಯಿಂದ ವಾತಾವರಣ ತಂಪಾಗಿದೆ. ಸೆಕೆಯಿಂದ ಕಂಗೆಟ್ಟಿದ್ದ ನಾಗರಿಕರಿಗೆ ನೆಮ್ಮದಿ

Read more

ಸಿದ್ದು ನ್ಯಾಮಗೌಡ ಅಮರ್‌ ರಹೇ: ಜಮಖಂಡಿ ಶುಗರ್ಸ್ ಆವರಣದಲ್ಲಿ ನಡೆದ ಅಂತಿಮ ವಿಧಿ–ವಿಧಾನ

ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಸೋಮವಾರ ನಸುಕಿನಲ್ಲಿ ಅಸುನೀಗಿದ್ದ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಜಮಖಂಡಿ ತಾಲ್ಲೂಕಿನ ನಾಗನೂರಿನ ‘ಜಮಖಂಡಿ ಶುಗರ್ಸ್’ ಕಾರ್ಖಾನೆ ಆವರಣದಲ್ಲಿ ಮಂಗಳವಾರ ಸಂಜೆ

Read more

ಎತ್ತುಗಳ ಖರೀದಿ ಬಲು ಜೋರು

ರಾಣೆಬೆನ್ನೂರು: ತಾಲ್ಲೂಕಿನಲ್ಲಿ ಮುಂಗಾರು ಪೂರ್ವ ಉತ್ತಮ ಮಳೆ ಸುರಿದ ಪರಿಣಾಮ, ಮುಂಗಾರು ಹಂಗಾಮಿನ ಬಿತ್ತನೆಗೆ ಸಿದ್ಧತೆ ಗರಿಗೆದರಿವೆ. ಈ ಬೆನ್ನಲ್ಲೆ ತಾಲ್ಲೂಕಿನಲ್ಲಿ ಎತ್ತುಗಳು ಖರೀದಿಯೂ ಚುರುಕು ಪಡೆದಿದೆ.

Read more

ನಾಳೆ, ನಾಡಿದ್ದು ಬ್ಯಾಂಕ್ ಮುಷ್ಕರ: ಎಟಿಎಂ ವಹಿವಾಟಿಗೆ ಅಡಚಣೆ

ಬೆಂಗಳೂರು: ಭಾರತೀಯ ಬ್ಯಾಂಕ್‌ಗಳ ಸಂಘವು (ಐಬಿಎ) ಮುಂದಿಟ್ಟಿರುವ ವೇತನ ಪರಿಷ್ಕರಣೆ ಪ್ರಸ್ತಾವ ವಿರೋಧಿಸಿ ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಮೇ 30 ಮತ್ತು 31ರಂದು

Read more

‘ಹಸಿರುವನ’ ಅಭಿವೃದ್ಧಿಗೆ ಚಾಲನೆ

ಹಾಸನ: ‘ಪರಿಸರ ಸಂರಕ್ಷಣೆ ಹಾಗೂ ಅರಣ್ಯೀಕರಣದ ಬಗ್ಗೆ ವಿಶೇಷವಾಗಿ ಶ್ರಮಿಸುತ್ತಿರುವ ಹಸಿರುಭೂಮಿ ಪ್ರತಿಷ್ಠಾನ ಹಾಗೂ ಯಾವುದೇ ಸಂಘ ಸಂಸ್ಥೆಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು’ ಎಂದು ಉಪ ಅರಣ್ಯ

Read more

ಶಾಲೆ ಆರಂಭ: ಎಲ್ಲೆಲ್ಲೂ ಹಬ್ಬದ ವಾತಾವರಣ

ಚಿತ್ರದುರ್ಗ: ಸಗಣಿ ಸಾರಿಸಿದ್ದ ಅಂಗಳ, ಶುಚಿಯಾಗಿದ್ದ ಕೊಠಡಿ, ಮಾವಿನ ತೋರಣ ಹಾಗೂ ಹೂವುಗಳಿಂದ ಸಿಂಗಾರಗೊಂಡಿದ್ದ ಶಾಲೆಗಳು ಸೋಮವಾರ ವಿದ್ಯಾರ್ಥಿಗಳನ್ನು ಆಕರ್ಷಿಸಿದವು. ಉಲ್ಲಾಸದಿಂದ ಶಾಲೆಯ ಆವರಣ ಪ್ರವೇಶಿಸಿದ ಮಕ್ಕಳು

Read more

ಕಾಡು ಹಂದಿ ಉಪಟಳ: ರೈತರು ಕಂಗಾಲು

ಜನವಾಡ: ಬೀದರ್ ತಾಲ್ಲೂಕಿನ ಗುನ್ನಳ್ಳಿ ಶಿವಾರದಲ್ಲಿ ಕಾಡು ಹಂದಿಗಳ ಉಪಟಳ ಹೆಚ್ಚಾಗಿದ್ದು, ರೈತರು ಕಂಗಾಲಾಗಿದ್ದಾರೆ. ನಾಲ್ಕೈದು ತಿಂಗಳಿಂದ ಕಾಡು ಹಂದಿಗಳು ಗ್ರಾಮದ ಕಬ್ಬಿನ ಹೊಲಗಳಿಗೆ ನುಗ್ಗುತ್ತಿವೆ. ಕಬ್ಬು

Read more

ಶಾಲೆ, ಕಾಲೇಜಿಗೆ ಪ್ರವೇಶ ಆರಂಭ

ಬಳ್ಳಾರಿ: ಜೂನ್‌ ತಿಂಗಳು ಹೊಸ್ತಿಲ ಲ್ಲಿರುವ ಸನ್ನಿವೇಶದಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ–ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ

Read more